Home Posts tagged Lakshadweep

ಮಂಜೇಶ್ವರದಲ್ಲಿ ಎಲ್‍ಡಿಎಫ್‍ನಿಂದ ಲಕ್ಷದ್ವೀಪ ಸಂರಕ್ಷಿಸಿ ಪ್ರತಿಭಟನೆ

ಮಂಜೇಶ್ವರ: ಲಕ್ಷದ್ವೀಪ ಸಂರಕ್ಷಿಸಿರಿ ಎಂಬ ಘೋಷಣೆಯನ್ನು ಮುಂದಿಟ್ಟುಕೊಂಡು ಎಲ್‍ಡಿಎಫ್ ಕೇರಳ ರಾಜ್ಯ ಸಮಿತಿಯ ಕರೆಯಂತೆ ಮಂಜೇಶ್ವರ ಪ್ರಧಾನ ಅಂಚೆ ಕಚೇರಿ ಮುಂದೆ ನಡೆದ ಧರಣ ಸತ್ಯಾಗ್ರಹವನ್ನು ಎಲ್‍ಡಿಎಫ್ ಮಂಜೇಶ್ವರ ಮಂಡಲ ಸಂಚಾಲಕ ಬಿವಿ.ರಾಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರಫುಲ್ ಪಾಟೀಲ್ ಎಂಬ ಸಂಘ ಪರಿವಾರದ ಏಜಂಟನ್ನು ಮುಂದಿಟ್ಟು ಲಕ್ಷದ್ವೀಪ