Home Posts tagged #Lakshmi Hebbalkar

ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ : ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇಂದು ಬಹಳ ಸಂತೋಷದ ದಿನ. ಈ ದಿನ ಬೇರೆ ವಿಚಾರವನ್ನು ನಾನು ಮಾತನಾಡಲ್ಲ. ಎಂಇಎಸ್ ಗಲಾಟೆ ಮತ್ತು ಮಹಾರಾಷ್ಟ್ರ ಮೀಸಲಾತಿ ಹೋರಾಟದ ಬಗ್ಗೆ ಸರ್ಕಾರ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದರವ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಅಗತ್ಯ ಕಾನೂನು ಕ್ರಮಗಳಿಗೆ ಎಲ್ಲಾ