ತುಳು ಸಿನಿಮಾ ರಂಗದಲ್ಲಿ ಹೊಸತನ ತರಲು ಅಸ್ತ್ರಗ್ರೂಪ್‌ನ ಲಂಚುಲಾಲ್ ಕೆ.ಎಸ್. ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.ಈಗಾಗಲೇ ಕೋಸ್ಟಲ್‌ವುಡ್‌ನಲ್ಲಿ ಮೀರಾ ಸೇರಿದಂತೆ ಹಲವಾರು ಸಿನಿಮಾಗಳಿಗೆ ಬಂಡವಾಳ ಹೂಡಿ ವಿಶೇಷ ಮತ್ತು ವಿಭಿನ್ನ ಶೈಲಿಯ ಸಿನಿಮಾಗಳನ್ನು ತೆರೆಗೆ ತರಲು ಅಸ್ತ್ರಗ್ರೂಪ್‌ನ ಸಿಇಒ ಲಂಚುಲಾಲ್ ಅವರು ಸಜ್ಜಾಗುತ್ತಿದ್ದಾರೆ.. ಮೀರಾ ಸಿನಿಮಾ ಬಿಡುಗಡೆಗೊಂಡು
ಅಸ್ತ್ರ ಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು.ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಹಾಗೂ ವಿಶೇಷ ಸಹಾಯವನ್ನು ಮಾಡುತ್ತಿರುವ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್ ಅವರು ಟ್ರಾಫಿಕ್ ಸಿಬ್ಬಂದಿಗಳಿಗೆ ಮಳೆಗಾಲದಲ್ಲಿ ಅನುಕೂಲವಾಗಲೆಂದು ಟ್ರಾಫಿಕ್ ಪೊಲೀಸ್ ಅಧಿಕಾರಿಗೆ ಕೊಡೆಗಳನ್ನು ಹಸ್ತಾಂತರಿಸಿದರು.
ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೇರೋ, ಪಾಲೇಮಾರ್
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ “ಕಜ್ಜ” ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು. ಬಳಿಕ ಮಾತಾಡಿದ ಫಾದರ್ ಮೆಲ್ವಿನ್ ಪಿಂಟೊ ಎಸ್ ಜೆ ಸುಮುಖ ಪ್ರೊಡಕ್ಷನ್ ಮೊದಲ ಸಿನಿಮಾಕ್ಕೆ ತುಳುನಾಡಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ
ಅಸ್ತ್ರಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು. ಸಾಮಾಜಿಕ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಿರುವ ಅಸ್ತ್ರಗ್ರೂಪ್ ವತಿಯಿಂದ ಟ್ರಾಫಿಕ್ ಸಿಬ್ಬಂದಿಗಳಿಗೆ ಅನುಕೂಲವಾಗಲೆಂದು ಸುಮಾರು 300 ಕೊಡೆಗಳನ್ನು ಮಂಗಳೂರಿನ ಸಹಾಯಕ ಪೊಲೀಸ್ ಆಯುಕ್ತರಾದ ನಜ್ಮಾ ಫಾರೂಕಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಅಸ್ತ್ರಗ್ರೂಪ್‌ನ ಸಿಇಒ ಲಂಚುಲಾಲ್ ಮತ್ತು ಯತೀಶ್ ಪೂಜಾರಿ ಅವರು
ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್‍ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್‌ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್, ಮಿಸೆಸ್ ತುಳುನಾಡು ಸೀಸನ್ – 4ರ ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಉಚ್ಚಿಲದ ಕಿಯಾಂಜಾ ಗಾರ್ಡನ್ ನ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ದೇಶಿ ಮತ್ತು ವೆಸ್ಟರ್ನ್ ಕಲ್ಚರ್ ಬಟ್ಟೆಗಳನ್ನು ಧರಿಸಿ, ಯುವಕ – ಯುವತಿಯರ
ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈದಿನಗಳಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ ಎಂದು ಸಂಸ್ಥೆಯ