ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್‍ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್‌ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್, ಮಿಸೆಸ್ ತುಳುನಾಡು ಸೀಸನ್ – 4ರ ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಉಚ್ಚಿಲದ ಕಿಯಾಂಜಾ ಗಾರ್ಡನ್ ನ ವೇದಿಕೆಯಲ್ಲಿ ಸಂಭ್ರಮದಿಂದ
ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈದಿನಗಳಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ ಎಂದು ಸಂಸ್ಥೆಯ