Home Posts tagged #lateissue

ಜಾತಿ ಪ್ರಮಾಣಪತ್ರ ನೀಡಲು ವಿಳಂಬ ವಿಚಾರ:  ಕುಂಜತ್ತೂರು ವಿಲೇಜ್ ಅಧಿಕಾರಿಯ ವಿರುದ್ಧ ಆಕ್ರೋಶ

ಮಂಜೇಶ್ವರ: ಎಲ್ಲಾ ರೀತಿಯ ದಾಖಲೆಗಳನ್ನು ಹಾಜರು ಪಡಿಸಿದರೂ ಇಲ್ಲ ಸಲ್ಲದ ಕಾರಣಗಳನ್ನು ಮುಂದಿಟ್ಟು ಜಾತಿ ಪ್ರಮಾಣ ಪತ್ರ ನೀಡಲು ವಿಳಂಭ ಮಾಡಿದ ಕುಂಜತ್ತೂರು ವಿಲೇಜ್ ಅಧಿಕಾರಿಯ ತಾತ್ಕಾಲಿಕ ಉಸ್ತುವಾರಿಯಲ್ಲಿರುವ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಐ ಪಕ್ಷದ ಅಧೀನತೆಯಲ್ಲಿರುವ ಎಐವೈಎಫ್ ಸಂಘಟನೆಯ ಮಂಜೇಶ್ವರ ವಲಯಾಧ್ಯಕ್ಷ ದಯಾಕರ ಹಾಗೂ ಸಾಮಾಜಿಕ