Home Posts tagged #LAWYER

ಮಂಗಳೂರು ಯುವ ವಕೀಲರಿಗೆ ಆದ್ಯತೆ ಮೇರೆಗೆ ಲಸಿಕೆ ಕಾರ್ಯಕ್ರಮ

ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮುತುವರ್ಜಿಯಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುಮಾರು 200 ಯುವ ವಕೀಲರಿಗೆ ಲಸಿಕೆ ನೀಡಿದರು. ಮಂಗಳೂರು ವಕೀಲರ ಸಂಘದ