Home Posts tagged #lgshowroom fire

ಕಂಕನಾಡಿಯ ಎಲ್.ಜಿ. ಶೋರೂಂನಲ್ಲಿ ಬೆಂಕಿ ಅವಘಡ

ನಗರದ ಕಂಕನಾಡಿಯ ಮುಖ್ಯರಸ್ತೆಯಲ್ಲಿ ಮಾಯಾ ಇಂಟರ್‌ನ್ಯಾಷನಲ್ ಹೊಟೇಲ್ ಕಟ್ಟಡದಲ್ಲಿರುವ ಎಲ್.ಜಿ. ಇಲೆಕ್ಟ್ರಾನಿಕ್ ಸಾಮಗ್ರಿಗಳ ಶೋರೂಮ್‌ನಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಇದರಿಂದ ಎಲ್‌ಜಿ ಶೋರೂಮ್‌ನಲ್ಲಿದ್ದ ಇಲೆಕ್ಟ್ರಾನಿಕ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇಂದು ಬೆಳಗ್ಗೆ
How Can We Help You?