ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಹಾಗೂ ನಿಯೋಜಿತ ಮುಖ್ಯಶಿಕ್ಷಕಿ ಐರಿನ್ ವೇಗಸ್ ರವರ ನೇತೃತ್ವದಲ್ಲಿ ಮಕ್ಕಳು ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಶಾಲಾ ನಾಯಕ ಆಕಾಶ್
ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ




















