Home Posts tagged liltle flower

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ