Home Posts tagged limited

ಮಾಸ್‌ ಲಿಮಿಟೆಡ್‌’ನ ಸುಳ್ಯ ಶಾಖೆಯಲ್ಲಿ ಅಡಿಕೆ ಸಂಸ್ಕರಣಾ ಘಟಕ ಉದ್ಘಾಟನೆ

ಸುಳ್ಯ:ಸುಳ್ಯದಲ್ಲಿ ಕೃಷಿಯ ಜೊತೆಗೆ ಕೈಗಾರಿಕೆಗಳು ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಸುಳ್ಯದಲ್ಲಿ ಕೈಗಾರಿಕಾ ವಲಯ ಸ್ಥಾಪನೆ‌ ಮಾಡಬೇಕು ಎಂದು ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ -‘ಮಾಸ್‌ ಲಿಮಿಟೆಡ್‌’ನ ಸುಳ್ಯ ಶಾಖೆಯಲ್ಲಿ ಅಡಿಕೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿ