Home Posts tagged #lions club of bengalore

ಬನ್ನೇರುಘಟ್ಟ ಲಯನ್ಸ್ ತಂಡದಿಂದ ದೀಪಾವಳಿ ಫೋಟೋ ಶೂಟ್ – ಗ್ರಾಮೀಣ ಮಹಿಳೆಯರೊಂದಿಗೆ ಸಂವಾದ

ಬೆಂಗಳೂರು : ಬೆಳಕಿನ ಹಬ್ಬವಾದ ದೀಪಾವಳಿ ಆಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗ್ರೇಟರ್ ಬನ್ನೇರಘಟ್ಟ ಸದಸ್ಯರು ಕನಕಪುರದ ಸಮೀಪದ ಹೋರಳುಗಲ್ಲು ಗ್ರಾಮಕ್ಕೆ ಸ್ನೇಹ ಮತ್ತು ಸೇವೆಯ ಉದ್ದೇಶದ ಪ್ರವಾಸವನ್ನು ಆಯೋಜಿಸಿದರು. ಈ ಸಂದರ್ಭದಲ್ಲಿ’ದೀಪದಿಂದ ದೀಪವಾ’ ಎಂಬಆಶಯದೊಂದಿಗೆ ಬೆಳಕನ್ನು ಮತ್ತು ಒಗ್ಗಟ್ಟಿನ ಶಕ್ತಿಯನ್ನು ಬಿಂಬಿಸುವ ವಿಂಟೇಜ್