Home Posts tagged #liquor

ಆಲೂರಿನ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾದ ಮದ್ಯ ಮಾರಾಟ: ಗ್ರಾಮಸ್ಥರ ಆಕ್ರೋಶ

ಆಲೂರು : ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಮಾರಾಟವಾಗುತ್ತಿರುವುದರಿಂದ ಮದ್ಯ ಸೇವನೆಯಿಂದ ತಾಲೂಕಿನಲ್ಲಿ ಒಂದೇ ತಿಂಗಳಿಗೆ 3 ಜನ ಅಮಾಯಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಹೊಸಕೋಟೆ ಹೊಬಳಿ ಮಲಗಳಲೆ ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಭ್ರಷ್ಟ ಅಧಿಕಾರಿಗಳ ಹಾಗೂ ಉಳ್ಳವರ ಶಕ್ತಿಯಿಂದ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮೀಣ