Home Posts tagged #liver

ವಿಶ್ವ ಲಿವರ್ ದಿನಾಚರಣೆ

ಯಕೃತ್ತು ನಮ್ಮ ದೇಹದ ಎರಡನೇ ಅತಿ ದೊಡ್ಡ ಅಂಗ. ಚರ್ಮ ನಮ್ಮ ದೇಹದ ಅತಿ ದೊಡ್ಡ ಅಂಗವಾಗಿದ್ದು ದೇಹದ ರಕ್ಷಣೆಯ ಪ್ರಥಮ ಅಂಗವಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದು ಯಕೃತ್ತು ಇದ್ದು, ದೇಹದ ತೂಕಕ್ಕನುಗುಣವಾಗಿ 2 ರಿಂದ 2.5 ಕಿಲೋ.ಗ್ರಾಂನಷ್ಟು ತೂಕವಿರುತ್ತದೆ. ನಮ್ಮ ದೇಹದ ಅತಿ ಅವಿಬಾಜ್ಯ ಅಂಗವಾಗಿರುವ ಈ ಯಕೃತ್ತುನ್ನು ‘ಲಿವರ್’ ಎಂದೂ ಆಂಗ್ಲ ಭಾಷೆಯಲ್ಲಿ