ಲಂಡನ್ ಬಂಟ್ಸ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಡಾ. ಪ್ರಭಾ ಶೆಟ್ಟಿ, ಕಾರ್ಯದರ್ಶಿಯಾಗಿ ಜೀವಿತ ಚೌಟ, ಕೋಶಾಧಿಕಾರಿಯಾಗಿ ಧೀರಜ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರ್ಚನಾ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಅಭಿನಂದನಾ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲತಾ ಶೆಟ್ಟಿ, ಸಬೀನಾ ಶೆಟ್ಟಿ, ಅಕ್ಷತಾ ಶೆಟ್ಟಿ, ದಿವ್ಯ
2023ರಲ್ಲಿ ಪ್ರಪಂಚದಲ್ಲಿ 1,153 ಜನರಿಗೆ ಮರಣದಂಡನೆ ನೆರವೇರಿಸಿದ್ದು ಇದು ದಶಕದಲ್ಲೇ ಅತಿ ಹೆಚ್ಚು ಎಂದು ಲಂಡನ್ ಮೂಲದ ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ. ಇಷ್ಟೊಂದು ಮರಣದಂಡನೆ ನೆರವೇರಿರುವುದು 2015ರ ಬಳಿಕ ಅತಿ ಹೆಚ್ಚಿನದಾಗಿದೆ. 2023ರಲ್ಲಿ ಮರಣದಂಡನೆ ನೆರವೇರಿದ ಪ್ರಮಾಣವು 2022ಕ್ಕಿಂತ 30 ಶೇಕಡಾ ಹೆಚ್ಚು. ಮರಣದಂಡನೆ ಶಿಕ್ಷೆ ತೀರ್ಪು ನೀಡಿಕೆ ಕೂಡ 2023ರಲ್ಲಿ 20 ಶೇಕಡಾ ಅಧಿಕರಿಸಿದೆ ಎಂದು ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ. ಹಾಗಾದರೂ




















