Home Posts tagged lorry accident

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯು ಹೊಸ ಮಜಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ