Home Posts tagged #loyd dsouza

ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆಯನ್ನು ಉಳಿಸಲು ಹೋದ ಪ್ರಿಯಕರ ಸಮುದ್ರಪಾಲು

ಉಳ್ಳಾಲ: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಉಳಿಸಲು ಹೋದ ಆಕೆಯ ಸ್ನೇಹಿತ ಸಮುದ್ರಪಾಲದ ಘಟನೆ ರಾತ್ರಿ ಸಂಭವಿಸಿದ್ದು, ಯುವತಿಯನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ್ದಾರೆ. ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿ.ಸೋಜಾ(28) ಮೃತಪಟ್ಟ ಯುವಕ. ಈತನ ಸ್ನೇಹಿತೆ ಅಶ್ವಿತಾ ಫೆರಾವೋರನ್ನು ಸ್ಥಳೀಯ ಜೀವರಕ್ಷಕ ಈಜುಗಾರರು
How Can We Help You?