ತೈಲ ಮಾರಾಟ ಕಂಪನಿಗಳು ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2
ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೇದಿನ್ ತರುವುದಾಗಿ ಹೇಳಿ ಕಾಂಗ್ರೆಸ್‌ನ ದೋಷಗಳನ್ನು ಹೇಳಿ ಭಾವನಾತ್ಮಕವಾಗಿ ಜನರನ್ನು ಸೆಳೆದು ಮತಗಳಿಸಿ ಉನ್ನತ ಅಧಿಕಾರಕ್ಕೇರಿದ್ದರೂ ಜನರ