Home Posts tagged Luxury ship arrives in port city

ಮಂಗಳೂರು:ಬಂದರು ನಗರಿಗೆ ಆಗಮಿಸಿದ ವಿಲಾಸಿ ಹಡಗು

 ಬಂದರು ನಗರಿ ಮಂಗಳೂರಿಗೆ ವಿದೇಶಿ ಪ್ರವಾಸಿ ಹಡಗುಗಳ (ವಿಲಾಸಿ ಹಡಗುಗಳು) 2025-26ನೆ ಸಾಲಿನ ಭೇಟಿ ಋತು ಆರಂಭಗೊಂಡಿದ್ದು, ಪ್ರಥಮ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ ಆಗಮಿಸಿದೆ. 450 ಪ್ರಯಾಣಿಕರು ಮತ್ತು 360 ಸಿಬ್ಬಂದಿಯನ್ನು ಹೊತ್ತ ಐಷಾರಾಮಿ ಕ್ರೂಸ್ ಹಡಗು ಬೆಳಗ್ಗೆ 6:15ಕ್ಕೆ ನವಮಂಗಳೂರು ಬಂದರಿಗೆ ಆಗಮಿಸಿತು, ಬಹಾಮಾಸ್‌ನ ಧ್ವಜವನ್ನು ಹೊತ್ತ