Home Posts tagged #m b puranik

ಪುರಾತನ ದೇವಸ್ಥಾನಗಳ ತೆರವು ವಿಚಾರ : ವಿಹಿಂಪ, ಬಜರಂಗದಳದಿಂದ ಪ್ರತಿಭಟನೆ

ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ