ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ
ಮಂಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಆರ್ಥಿಕತೆಗೆ ಚೈತನ್ಯ ತುಂಬಿದೆ ಎಂದು ವಿಧಾನ ಪರಿಷತ್‌ನ ಸದಸ್ಯರೂ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದರು. ಅವರು ರಾಜ್ಯ ಬಜೆಟ್ ಬಗೆಗೆ ಪ್ರತಿಕ್ರಿಯೆ ನೀಡಿದರು. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರ ಆರ್ಥಿಕತೆಗೆ ಚೈತನ್ಯ ನೀಡಿದ್ದು,
ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ
ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.
ಮಂಗಳೂರು: ದೇಶದಾದ್ಯಂತ ಇಲ್ಲಿಯ ತನಕ 2 ಲಸಿಕೆ ಪಡೆದವರು ಕೇವಲ 7.78 ಕೋಟಿ ಜನ ಹಾಗೂ ಮೊದಲ ಲಸಿಕೆ ಪಡೆದವರು 14 ಕೋಟಿ (ಶೇ.10) ಜನರು ಮಾತ್ರ ಇಲ್ಲಿಯ ತನಕ ಕೇವಲ ಶೇ.15 ರಷ್ಟು ಜನರು ಮಾತ್ರ ಲಸಿಕೆ ಪಡೆದಿದ್ದು, ಈಗಾಗಲೇ 3ನೇ ಕೋವಿಡ್ ಅಲೆ ಪ್ರರಂಭವಾಗಿದ್ದು, ಲಸಿಕೆ ಪ್ರಾರಂಭವಾಗಿ 7 ತಿಂಗಳು ಕಳೆದರೂ ಸರ್ಕಾರ 3ನೇ ಅಲೆ ತಡೆಯಲು ಮುಂಜಾಗೃತ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್‍ಸಿ ಹರೀಶ್ […]