Home Posts tagged #m p srinath

ಕನ್ನಡ ಸಾಹಿತ್ಯ ಪರಿಷತ್‌ ದ.ಕ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ  ಡಾ.ಎಂ.ಪಿ.ಶ್ರೀನಾಥ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಪನ್ಯಾಸಕ  ಹಾಗೂ ಲೇಖಕ ಡಾ.ಎಂ.ಪಿ.ಶ್ರೀನಾಥ್ ಅವರು ಆಯ್ಕೆಯಾಗಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ