Home Posts tagged madakadravya virodi masacharane

ಮಂಜೇಶ್ವರ: ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆ

ಮಂಜೇಶ್ವರ: ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಕಾರ್ಯಕ್ರಮದ ಸಂದೇಶವನ್ನು ಶಿಕ್ಷಕರುಗಳಾದ ರವೀಂದ್ರ ರೈ, ಅಶ್ರಫ್ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ. ಜಿ. ಶಿಕ್ಷಕ-ರಕ್ಷಕ ಸಂಘದ