Home Posts tagged #madhwaraj

ಉಡುಪಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್