Home Posts tagged #madivala kshemabhivrudhi sangha

ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ : ಮುಖ್ಯಮಂತ್ರಿಗೆ ಮಡಿವಾಳ ಕ್ಷೇಮಾಭಿವೃದ‍್ಧಿ ಸಂಘ ಮನವಿ

ಬೆಂಗಳೂರು:  ರಾಜ್ಯದಲ್ಲಿ ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮ ಸ್ಥಾಪಿಸಿ ಒಂದೂವರೆ ವರ್ಷ ಕಳೆದಿದ್ದು, ಕೂಡಲೇ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ದೀಪಕ್ ವಿ. ಈ ಕುರಿತು
How Can We Help You?