ಕೊಚ್ಚಿ: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ ಹಾಗೂ ಸಂಬಂಧಿತ ಧಾರ್ಮಿಕ ವಿಧಿವಿಧಾನಗಳನ್ನು ಸುರಕ್ಷಿತವಾಗಿ ನಡೆಸಲು ವಿಶೇಷ ಪೊಲೀಸ್ ಭದ್ರತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ದೇವಸ್ಥಾನ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನೇತೃತ್ವದಲ್ಲಿ
ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಜ.19ರಂದು ಸಂಜೆ 3 ಗಂಟೆಗೆ ಸ್ವಯಂ ಸೇವಕರ ಬೃಹತ್ ಸಮಾವೇಶವು ನಡೆಯಲಿದೆ. ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಪರಿಸರದಲ್ಲಿ ಸ್ವಯಂ ಸೇವಕರ ಬೃಹತ್ ಸಮಾವೇಶ ನಡೆಯಲಿದೆ. ಉತ್ಸವದ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡಲಿಚ್ಚಿಸುವ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ