Home Posts tagged #magalu kannada film

ಫೆ.17ರಂದು ಮಗಳು ಕನ್ನಡ ಚಲನಚಿತ್ರ ತೆರೆಗೆ

ಮಗಳು, ಇದು ಗ್ರಾಮೀಣ ಪ್ರತಿಭೆಗಳಿಂದಲೇ ಮೂಡಿಬಂದ ಕನ್ನಡ ಚಲನಚಿತ್ರ. ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನೇ ಇಟ್ಟುಕೊಂಡು ಪೋಣಿಸಲಾದ ಮಗಳು ಎಂಬ ಕನ್ನಡ ಚಲನಚಿತ್ರಕ್ಕೆ ಚಿತ್ರಮಂಡಳಿಯಿಂದ ಅತ್ಯುತ್ತಮ ಚಲನಚಿತ್ರವೆಂದು ಯು ಸರ್ಟಿಫಿಕೆಟ್ ಲಭಿಸಿದೆ. ಫೆ.17ರಂದು ರಾಜ್ಯಾದ್ಯಂತ ಚಿತ್ರ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ತೋಮಸ್ ಎಂ.ಎಂ. ಹೇಳಿದರು. ಅವರು ನಗರದ