Home Posts tagged #Mahashivaratri

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಮಹಾಶಿವರಾತ್ರಿ ಮಹೋತ್ಸವ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮವು ಪ್ರಾತಃಕಾಲ 06:30 ಕ್ಕೆ ರುದ್ರಾಭಿಷೇಕ, ಪಂಚಾಮೃತ ವಿಶೇಷ ಸೇವೆಗಳೊಂದಿಗೆ ಪ್ರಾರಂಭಗೊಂಡಿತು. ಸಹಸ್ರಾರು ಭಕ್ತಾಭಿಮಾನಿಗಳು ಸನ್ನಿಧಾನಕ್ಕೆ ಆಗಮಿಸಿ, ದೇವರ ಪ್ರಾರ್ಥನೆಗೈದು, ಫೆಬ್ರವರಿ 22 ರಿಂದ ಮಾರ್ಚ್ 05 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗಕ್ಕೆ ಯಾಗ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಫೆ.18 ಶನಿವಾರದಂದು ಮಹಾಶಿವರಾತ್ರಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಫೆಬ್ರವರಿ 18, 2023 ರ ಶನಿವಾರದಂದು ಆಚರಿಸಲ್ಪಡುವ ಮಹಾಶಿವರಾತ್ರಿಯು ಅನೇಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ರಾತ್ರಿ 09:30 ರಿಂದ ಪ್ರಾತಃ ಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ ವಾಹನ ಯಕ್ಷಗಾನ ನಾಟಕ ಸಭಾ, ಸೂಡ ಇವರಿಂದ “ಅಬ್ಬಗ ದಾರಗ” ತುಳುಪ್ರಸಂಗ ಮತ್ತು “ಬೇಡರ ಕಣ್ಣಪ್ಪ” ಕನ್ನಡ ಪ್ರಸಂಗ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಫೆಬ್ರವರಿ 22, 2023