ಮಣಿಪಾಲ: ವಿಶ್ವವಿದ್ಯಾಲಯವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಸ್ವಯಂಸೇವಕ ಸಂಸ್ಥೆಯ ವತಿಯಿಂದ ಹಸಿರು ಉಪಕ್ರಮ “ಸಸ್ಯಶ್ಯಾಮಲ”ವನ್ನು ಯಶಸ್ವಿಯಾಗಿ ಪ್ರಾರಂಭಿಸಿದರು. ಮಾಹೆ ಕ್ಯಾಂಪಸ್‌ನಲ್ಲಿ ನಡೆಯಲಿರುವ ೬ ನೇ ರಾಷ್ಟ್ರೀಯ ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಕುರಿತ ಸಮ್ಮೇಳನಕ್ಕೆ ಅರ್ಥಪೂರ್ಣ ಮುನ್ನುಡಿಯಾಗಿ ಕಾರ್ಯನಿರ್ವಹಿಸಿತು. ಈ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿ ಓ ಓ ) ನೇಮಕಗೊಂಡಿದ್ದಾರೆ. ಇದು ಜುಲೈ 01, 2024 ರಿಂದ ಜಾರಿಗೆ ಬರಲಿದೆ. ಡಾ. ರವಿರಾಜ ಅವರು ಮಾಹೆಯ ಶೈಕ್ಷಣಿಕೇತರ ಕ್ರಿಯಾತ್ಮಕ ವಿಭಾಗಗಳಾದ
ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸಲು ನಾವೆಲ್ಲ ಒಂದಾಗಿ ಹೊರೋಡೋಣ ಎಂಬ ಘೋಷ ವಾಕ್ಯದೊಂದಿಗೆ ಮೇ 15, 2023 ರ ಸೋಮವಾರದಂದು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು ಮಾಹೆ ಮಣಿಪಾಲ ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆ ಮುಂಬೈ ತಂಡಗಳ ಸೌಹಾರ್ದ ಕ್ರಿಕೆಟ್ ಪಂದ್ಯ 14ನೇ ಮೇ ಯಂದು ಏರ್ಪಡಿಸಲಾಗಿತ್ತು. ಮಾಹೆ ಮಣಿಪಾಲದ ವೈದ್ಯರುಗಳ ತಂಡದ ನೇತೃತ್ವವನ್ನು ಮಾಹೆ ಉಪ ಕುಲಪತಿಗಾಳದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡು ಶ್ರೀ