Home Posts tagged #mahesh k j

ಇಡಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪುತ್ತೂರಿನ ಮಹೇಶ್ ಕಜೆ.

ಪುತ್ತೂರು: ಜಾರಿ ನಿರ್ದೇಶನಾಲಯ (ಇ.ಡಿ.)ದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಪ್ರಕರಣಗಳ ತನಿಖೆಗೆ ಸರ್ಕಾರದ ಪರ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ರಿತೇಶ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಬೆಂಗಳೂರಿನ ಶಾಂತಿನಗರ ಬಿಎಂಟಿಸಿ ಬಿ
How Can We Help You?