Home Posts tagged #Mahesh Manjrekar

ಸಿನಿಮಾದಲ್ಲಿ ಮಹಿಳೆಯರು ಮತ್ತು ಮಕ್ಕಳ ಕುರಿತ ಅಕ್ಷೇಪಾರ್ಹ ದೃಶ್ಯಗಳು: ನಿರ್ಮಾಪಕ ಮಹೇಶ್ ಮಂಜ್ರೇಕರ್‌ ವಿರುದ್ಧ ದೂರು ದಾಖಲು

ಮರಾಠಿ ಚಿತ್ರ ‘ನಾಯ್‌ ವರನ್ ಭಾತ್ ಲೋನ್‌ಚಾ ಕೋನ್ ನಾಯ್‌ ಕೋನ್‌ಚಾ’ದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳ ವಿರುದ್ಧ ಖ್ಯಾತ ಚಲನಚಿತ್ರ ನಿರ್ಮಾಪಕ ಮಹೇಶ್ ಮಂಜ್ರೇಕರ್‌ ಮೇಲೆ ಮುಂಬೈನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಜತೆಗೆ ಎರಡು ಕಡೆ ಪ್ರತ್ಯೇಕ ದೂರು ದಾಖಲಾಗಿದೆ. 2022 ರ ಜನವರಿ 14ರಂದು ಚಲನಚಿತ್ರ ಬಿಡುಗಡೆಯಾಗಿದ್ದು,
How Can We Help You?