Home Posts tagged #malabar gold

ಮಲಬಾರ್ ಗೋಲ್ಡ್ & ಡೈಮಂಡ್ಸ್:9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ

ಜಗತ್ತಿನ ಅತಿದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಚೈನ್ ಮಾರಾಟದ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ 9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಬಾರಿ ವಿಶೇಷ ವಿವಾಹ ಗೀತೆಯಾಗಿ #MakeWayForTheBride  ಅನ್ನು ಪ್ರಸ್ತುತಪಡಿಸಿದ್ದು, ಆಧುನಿಕ ದಿನಮಾನಗಳ ಭಾರತೀಯ ವಿವಾಹ ಸಮಾರಂಭಗಳ