Home Posts tagged #malabargoldanddimond

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆ ಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಬುಧವಾರ ಉಡುಪಿ ಶಾಖೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಶಿಶು ಅಭಿವೃದ್ಧಿ ಜಿಲ್ಲಾ ಯೋಜನಾ ಅಧಿಕಾರಿ ಶ್ರೀಮತಿ ವೀಣಾ ಮಹಿಳಾ ದಿನಾಚರಣೆ ಎಂಬುದು ಕೇವಲ