Home Posts tagged #Malaprabha Co-operative Sugar Factory in Belgaum

ಆರ್ಥಿಕ ನೆರವಿನ ಭರವಸೆ ನೀಡಿ 169 ರೈತರ ಮೇಲೆ 16 ಕೋಟಿ ಸಾಲ ಹೇರಿದ ಮಲಪ್ರಭಾ ಸಕ್ಕರೆ ಕಾರ್ಖಾನೆ

ಬೆಳಗಾವಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪದೇ ಪದೇ ಅವ್ಯವಹಾರಗಳಿಂದಲೇ ಸುದ್ದಿಯಾಗುತ್ತಿದೆ. ಈ ಹಿಂದೆ ರೈತರಿಗೆ ಕೋಟಿಗಟ್ಟಲೇ ಕಬ್ಬಿನ ಬಿಲ್ ಪಾವತಿಸದೆ ಸುದ್ದಿಯಾಗಿದ್ದ ಈ ಕಾರ್ಖಾನೆಯ ಆಡಳಿತ ಮಂಡಳಿ, ಇದೀಗ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದಿರುವ ಬಹು ದೊಡ್ಡ ಹಗರಣವೊಂದು ಬೆಳಕಿಗೆ ಬಂದಿದೆ. ಕೊರೋನಾ ಲಾಕ್ಡೌನ್
How Can We Help You?