Home Posts tagged #malayalam actor dileep

ಅತ್ಯಾಚಾರ ಪ್ರಕರಣ: ಸುದ್ದಿ ಪ್ರಸಾರ ತಡೆಯುವಂತೆ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಟ ದಿಲೀಪ್

ಕೊಚ್ಚಿ: ನಟಿಯೊಬ್ಬರ ಮೇಲೆ ಲೈಂಗಿಕ ಹಲ್ಲೆ ಆರೋಪ ಎದುರಿಸುತ್ತಿರುವ ಮಲೆಯಾಳಂ ನಟ ದಿಲೀಪ್, ಪ್ರಕರಣದ ವರದಿ ಪ್ರಕಟಿಸುವುದು ಹಾಗೂ ಪ್ರಸಾರ ಮಾಡುವುದನ್ನು ನಿರ್ಬಂಧ ವಿಧಿಸುವಂತೆ ಕೋರಿ ಸೋಮವಾರ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎರ್ನಾಕುಲಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಮಾಧ್ಯಮಗಳು ಉಲ್ಲಂಘಿಸಿವೆ. ಪ್ರಕರಣದ ವಿಚಾರಣೆ ವೇಳೆ ಇಂಡೋ
How Can We Help You?