ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ಫಳ್ನೀರ್‌ನ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ ಗ್ರಾಹಕರಿಗೆ ಗಿಡಗಳನ್ನ ವಿತರಿಸುವ ಮೂಲಕ ಪರಿಸರ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಈಗಾಗಲೇ ಚಿನ್ನಾಭರಣ ಹಾಗೂ ವಜ್ರಾಭರಣ ಮಾರಾಟದಲ್ಲೇ ಹೆಸ್ರು ಪಡೆದುಕೊಂಡಿರುವ ನಗರದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರಿಗೆ ಭಾನುವಾರ ಉಡುಪಿ ಮಳಿಗೆಯಲ್ಲಿ ಅಭಿನಂದಿಸಲಾಯಿತು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಮಾಜ ಸೇವಕರಾದ ಲೀಲಾಧರ್ ಶೆಟ್ಟಿ ಮಜೂರು,ಹಾಸ್ಯ ಭಾಷಣಕಾರ್ತಿ ಸಂಧ್ಯಾ ಪೈ ಅವರು ನಿಹಾಲ್ ತಾವ್ರೋ ಗೆ ಶಾಲು ಹೊದಿಸಿ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಸಂಧ್ಯಾ ಪೈ ನಿಹಾಲ್ ತನ್ನ