ಜಗತ್ತಿನಲ್ಲಿ ನದಿಗಳು ಇಲ್ಲದ ಅತಿ ದೊಡ್ಡ ದೇಶವಾಗಿದೆ ಸೌದಿ ಅರೇಬಿಯಾ. ಬಾವಿ, ಒಯಸಿಸ್ ಸಾಕಾಗದ ಕಾಲವಿದು.ನದಿಗಳು ಇಲ್ಲದ ದೇಶಗಳು ಈಗ ಕುಡಿಯುವ ನೀರಿಗೆ ಡಿಸಾಲಿನೇಶನ್ ಎಂಬ ಉಪ್ಪುಕಳೆ ತಂತ್ರಜ್ಞಾನವನ್ನು ನಂಬಿವೆ. ಕೆಳಗಿನವುಗಳೆಲ್ಲ ನದಿಗಳು ಇಲ್ಲದ ದೇಶಗಳಾಗಿವೆ.ಸೌದಿ ಅರೇಬಿಯಾ 70 ಶೇಕಡಾ ಕುಡಿಯುವ ನೀರನ್ನು ಉಪ್ಪು ಕಳೆ ಮೂಲಕ ಪಡೆಯುತ್ತದೆ. ಅತಿ ಹೆಚ್ಚು ಎಂದರೆ
ಜಾಗತಿಕ ಪಾಸ್‌ಪೋರ್ಟ್ ಪ್ರಭಾವ ಹೇಳುವ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ 2024ರದು ಹೊರಬಿದ್ದಿದೆ. ಪೋರ್ಬ್ಸ್ ಅದನ್ನು ಅಧಿಕೃತವಾಗಿ ಪ್ರಕಟಿಸಿದೆ. ಭಾರತದ ಪಾಸ್‌ಪೋರ್ಟ್ ಪ್ರಭಾವವು ಮತ್ತೆ 5 ಸ್ಥಾನ ಕೆಳಕ್ಕೆ ಇಳಿದು 85ನೇ ರಿಯಾಂಕಿಗೆ ಹೋಗಿದೆ. ಕಳೆದ ಬಾರಿ 80ರಲ್ಲಿತ್ತು. ಭಾರತದ ಪಾಸ್‌ಪೋರ್ಟ್ ಇದ್ದರೆ 58 ದೇಶಗಳಿಗೆ ವೀಸಾ ಇಲ್ಲದೆಯೇ ಪ್ರಯಾಣ ಮಾಡಬಹುದಿತ್ತು. ಈಗ 62 ದೇಶಗಳಿಗೆ ಪ್ರಯಾಣ ಮಾಡಬಹುದು. ಪಾಸ್‌ಪೋರ್ಟ್ಎಂದರೆ ಏನು? ಪಾಸ್ ಎಂದರೆ ಹಾದು ಹೋಗುವುದು.