Home Posts tagged #malemar dog story

ರಸ್ತೆ ದಾಟಲು ಕಾಯುತ್ತಿದ್ದ ಶ್ವಾನ : ರಸ್ತೆ ದಾಟಿಸಿದ ಬಾಲಕ

ನಗರದ ಕೊಟ್ಟಾರ ಮಾಲೆಮಾರ್‍ನಲ್ಲಿ ರಸ್ತೆ ದಾಟಲು ಕಾಯುತ್ತಿದ್ದ ಶ್ವಾನವನ್ನು ಬಾಲಕನೊಬ್ಬ ರಸ್ತೆ ದಾಟಿಸಿ, ಶ್ವಾನ ಪ್ರೀತಿಯನ್ನು ವ್ಯಕ್ತಪಡಿಸಿದ ಘಟನೆ ನಡೆದಿದೆ. ದೃಶ್ಯವನ್ನು ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಅಪುಲ್ ಆಳ್ವ ಸೆರೆ ಹಿಡಿದಿದ್ದು. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗ್ತಿದೆ. ಕೊಟ್ಟಾರ-ಮಾಲೆಮಾರ್ ರಸ್ತೆಯಲ್ಲಿ