Home Posts tagged #mallakamba

ರಾಷ್ಟ್ರೀಯ ಮಲ್ಲಕಂಬ ಕ್ರೀಡಾಕೂಟಕ್ಕೆ ಆಳ್ವಾಸ್ 6 ಕ್ರೀಡಾಪಟುಗಳು ಆಯ್ಕೆ

ಮೂಡಬಿದಿರೆ: ಅ.26ರಿಂದ ಗೋವಾದಲ್ಲಿ ನಡೆಯಲಿರುವ 37ನೇ ರಾಷ್ಟ್ರೀಯ ಮಲ್ಲಕಂಬ ಕ್ರೀಡಾಕೂಟಕ್ಕೆ ರಾಜ್ಯ ತಂಡದ 12 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆರು ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.ಆಳ್ವಾಸ್ ಮಲ್ಲಕಂಬ ತಂಡದ ಬಾಲಕರಾದ ಹನುಮಂತ್ ಎಂ., ಆಕಾಶ್ ಪಿ., ವಿನಾಯಕ್ ಕೆ. ಹಾಗೂ ಬಾಲಕಿಯರ ವಿಭಾಗದಲ್ಲಿ