ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಸೋಮವಾರ ಕಾಶ್ಮೀರದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ ಜರಗಿತು. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್
ಸ್ಮಾರ್ಟ್ ಸಿಟಿಯಾಗಿ ಹೊರಹೊಮ್ಮುತ್ತಿರುವ ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಸ್ವಚ್ಚತೆಗೆ ಗಮನಹರಿಸದಿರುವುದು ವಿಷಾದನೀಯ ಸಂಗತಿ, ನಗರದ ಕದ್ರಿ ಮಲ್ಲಿಕಟ್ಟೆ ಸಮೀಪದ ವಾರ್ಡ್ ನಂಬರ್ 33ರ ಜುಗುಲ್ ಹಾಲ್ ಹಿಂಬದಿಯ ರಸ್ತೆಯಲ್ಲಿ ಮನೆಗಳ ಮುಂದೆ ಕಳೆದ ಮೂರು ದಿನಗಳಿಂದ ಚರಂಡಿ ತುಂಬಿ ಹರಿಯುತ್ತಿದೆ, ಸಮಸ್ಯೆ ಬಗೆಹರಿಸುವುದಾಗಿ ನಗರಪಾಲಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಆದರೆ ಇನ್ನು ಕೂಡ ಭರವಸೆ ಈಡೆರಿಲ್ಲ, ಸ್ಥಳಿಯ ನಿವಾಸಿಗಳು ಪ್ರತಿದಿನವೂ ದುರ್ವಾಸನೆಯಿಂದ
ನಗರದ ಮಲ್ಲಿಕಟ್ಟೆಯ ಸರ್ಕಲ್‌ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಬೃಹತ್ ತೆಂಗಿನಮರ ಬಸ್ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಲೈನ್‌ಗಳು ಜಖಂಗೊಂಡಿವೆ. ಇನ್ನು ರಸ್ತೆಗೆ ಬಿದ್ದ ಮರದಿಂದ ತೆಂಗಿನಕಾಯಿಗಳನ್ನು ಸಾರ್ವಜನಿಕರು ಕಿತ್ತು ಕೊಂಡೊಯ್ದರು. ನಂತರ ಸಾರ್ವಕನಿಕರ ಸಹಕಾರದಲ್ಲಿ ಸಂಚಾರ ಪೊಲೀಸರು ಬಿದ್ದಿದ್ದ ತೆಂಗಿನಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿದರು.
ಕಳೆದ ಸುಮಾರು ವರ್ಷಗಳಿಂದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರು ಲಯನ್ಸ್ ಕ್ಲಬ್ ಇಂಟರ್‌ನ್ಯಾಶನಲ್ ಇದರ ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿ, ಪಡೀಲ್ ಡಿಸ್ಟ್ರಿಕ್ಟ್ 317ಡಿ ಇದರ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಲಯನ್ಸ್ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಲಯನ್ ವೇಣಿ ಮರೋಳಿಯವರಿಗೆ ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್.ಎಂ.ಅರುಣ್ ಶೆಟ್ಟಿ