Home Posts tagged #malluru gudda kusitha

ಮಳೆಗೆ ಗುಡ್ಡ ಕುಸಿತ : ಮನೆ ಗೋಡೆ ಕುಸಿದು ಮಹಿಳೆಗೆ ಗಾಯ

ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ ಮಂಗಳೂರು ಹೊರವಲಯದಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬುವವರ ಮನೆಯ ಹಿಂಭಾಗವಿದ್ದ ಭಾರೀ ಗಾತ್ರದ ಗುಡ್ಡ ಮನೆಯ ಮೇಲೆ ಕುಸಿದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದೆ.ಘಟನೆಯಿಂದ