Home Posts tagged malpe

ಮಲ್ಪೆ ಠಾಣೆಯ ಎಎಸ್‌ಐ ಹೃದಯಾಘಾತದಿಂದ ನಿಧನ

ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ