ರಜಾದಿನಗಳನ್ನು ಎಂಜಾಯ್ ಮಾಡುವುದಕ್ಕೆ ಜನ ಲಕ್ಷಾಂತರ ಸಂಖ್ಯೆಯಲ್ಲಿ ಕರಾವಳಿಯ ಬೀಚ್ (coastal beaches) ಕಡೆಗೆ ಬರುತ್ತಾರೆ. ವೀಕೆಂಡ್ ಬಂದ್ರೆ ಸಾಕು ಬೀಚ್ ಗಳು ತುಂಬಿತುಳುಕುತ್ತವೆ. ಹೀಗಿರುವಾಗ ಉಡುಪಿಗೆ (Udupi) ಬರುವ ಪ್ರವಾಸಿಗರಿಗೆ ಇಲ್ಲಿನ ಮಲ್ಪೆ ಬೀಚ್ನಲ್ಲಿ (ಮಾಲಪೆ ಭೆಅಚಹ) ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು. ಅಲ್ಲದೇ ಇದು ಕರ್ನಾಟಕ
ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಮಲ್ಪೆ ಬೀಚ್ನಲ್ಲಿ ಸ್ಥಾಪಿಸಲಾಗಿರುವ ಕರ್ನಾಟಕ ರಾಜ್ಯದ ಪ್ರಪ್ರಥಮ ತೇಲುವ ಸೇತುವೆಗೆ ಚಾಲನೆ ನೀಡಲಾಯಿತು. 100 ಮೀಟರ್ ಉದ್ದ ಹಾಗೂ ಮೂರೂವರೆ ಮೀಟರ್ ಅಗಲ ಇರುವ ಈ ಸೇತುವೆ ಉದ್ದಕ್ಕೂ ತಡೆಬೇಲಿಯನ್ನು ಹಾಕಲಾಗಿದೆ. 10 ವರ್ಷದಿಂದ 60ವರ್ಷ ಪ್ರಾಯದವರು ಇದರಲ್ಲಿ ನಡೆಯುವ ಮೂಲಕ ಹೊಸ ಅನುಭವ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ನಡೆಯುವವರಿಗೆ ಲೈಫ್ ಜಾಕೆಟ್ ಕಡ್ಡಾಯ ಮಾಡಲಾಗಿದೆ. ಸುಮಾರು 80 ಲಕ್ಷ ರೂ. ವೆಚ್ಚದ