ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್‌ನಲ್ಲಿ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್ ಸದಸ್ಯತ್ವ ಆರಂಭಗೊಂಡಿದ್ದು, ಆ ಮೂಲಕ ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಬಹದು. ಮನೋರಂಜನೆಯ ವಾಟರ್ ಪಾರ್ಕ್ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್, ಹಚ್ಚ ಹಸಿರಿನ ಪರಿಸರದಲ್ಲಿ ಪ್ರವಾಸಿಗರಿಗೆ ಮನೋರಂಜನೆ ನೀಡುವ ಪಾರ್ಕ್ ಆಗಿದ್ದು, ಅನೇಕ ಸೌಲಭ್ಯಗಳನ್ನು
ಬೇಸಿಗೆ ಸಮಯವನ್ನು ಕಳೆಯಲು ಪ್ರವಾಸ ಕೈಗೊಳ್ಳುವವರಿಗೆ ಸಿಹಿಸುದ್ದಿ..ಮಂಗಳೂರಿನ ವಾಮಂಜೂರಿನಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಬೇಸಿಗೆ ಸಮಯವನ್ನು ಕಳೆಯಲು ಸುಸಜ್ಜಿತ ರೀತಿಯಲ್ಲಿದ್ದು ವಿವಿಧ ಮನೋರಂಜನಾ ವಾಟರ್ ಗೇಮ್ಸ್ ಸೇರಿದಂತೆ ಕುದುರೆ ಸವಾರಿ, ಜಿಪ್ ಲೈನ್ ಮೂಲಕ ಜನರನ್ನು ತನ್ನತ್ತ ಸೆಳೆಯುತ್ತಿದೆ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್. ಈ ಬಗ್ಗೆ ಒಂದು ಸ್ಪೇಷಲ್ ರಿಪೋರ್ಟ್ ಇಲ್ಲಿದೆ ನೋಡಿ….. ಮಂಗಳೂರಿನ ವಾಮಂಜೂರಿನ ಪಿಲಿಕುಳದ ಬಳಿಯಿರುವ ಮಾನಸ
ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿತರನ್ನಾಗಿಸುತ್ತಿದೆ. ಇದೀಗ ಹೊಸದಾಗಿ ಸ್ಕೈ ಸೈಕ್ಲಿಂಗ್‍ನ್ನು ಪರಿಚಯಿಸುತ್ತಿದ್ದಾರೆ. ಈಗಾಗಲೇ ಮಾನಸ ವಾಟರ್ ಪಾರ್ಕ್‍ನಲ್ಲಿ ವಿವಿಧ ಪ್ರಕಾರಗಳ ನೀರಾಟದ ಮೂಲಕ ಜನರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ವಾಟರ್ ರೈಡ್, ಮ್ಯೂಸಿಕಲ್ ಫೌಂಟೇನ್, ರೈನ್ ಡ್ಯಾನ್ಸ್, ಸೇರಿದಂತೆ ವಿವಿಧ ಪ್ರಕಾರಗಳ ನೀರಾಟಗಳು ಜನಮನಸೂರೆಗೊಂಡಿದೆ. ಇದೀಗ ಹೊಸದಾಗಿ ಸ್ಕೈ