Home Posts tagged #mangalore bakrid

ಕರಾವಳಿಯಾದ್ಯಂತ ಬಕ್ರೀದ್ ಹಬ್ಬ ಸಂಭ್ರಮ

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ದಕ್ಷಿಣ ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯಂತೆ ದ.ಕ. ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸಲಾಗುತ್ತಿದೆ. ಇಂದು ಬೆಳಿಗ್ಗೆ 6:30ಕ್ಕೆ ಕೆಲವು ಮಸೀದಿಗಳಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಆರಂಭಗೊಂಡಿದೆ.