2023 ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಬೀದಿಗೆ ಬೆದರಿದ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ…ಅತಂಕವಾದ ಅಳಿಸಿ ..ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷ ,ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ.
ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಟೋಟ ಪ್ರಕರಣಕ್ಕೆ ಸಂಭಧಿಸಿದಂತೆ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ.ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ದಾಳಿಯಲ್ಲಿ