ಮಂಗಳೂರು ನಗರದ 42, 44 ರೂಟ್ ಗಳಲ್ಲಿ ಸಂಚರಿಸುವ ಬಸ್ ಗಳಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಚಲೋ ಡಿಜಿಟಲ್ ಪಾಸುಗಳನ್ನು ಪರಿಚಯಿಸಲಾಗಿದೆ ಎಂದು ನಗರ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಜಯಶೀಲ ಅಡ್ಯಂತಾಯ ತಿಳಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮಂಗಳೂರಿನ ಉಳ್ಳಾಲ
ನಗರದ ಸ್ಟೇಟ್ಬ್ಯಾಂಕ್-ಬೋಂದೆಲ್ ನಡುವೆ ಸಂಚರಿಸುವ ಖಾಸಗಿ ಸಿಟಿ ಬಸ್ನ ಫುಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ವಿದ್ಯಾರ್ಥಿಗಳು ಪ್ರಯಾಣಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಸಂಚಾರ ಪೆÇಲೀಸರು ಬಸ್ ಕಂಡೆಕ್ಟರ್ಗೆ ದಂಡ ವಿಧಿಸಿದ್ದಾರೆ. ಬಸ್ನ ಫುಟ್ ಬೋರ್ಡ್ ನಲ್ಲೇ ಹಲವು ವಿದ್ಯಾರ್ಥಿಗಳು ನೇತಾಡಿಕೊಂಡಿದ್ದರೆ. ವಿದ್ಯಾರ್ಥಿನಿಯೋರ್ವಳು ಫುಟ್ ಬೋರ್ಡ್ ನಲ್ಲಿ ತೀರಾ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದರು. ಇದರ