Home Posts tagged #mangalore congress press

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ವಿಭಿನ್ನ ಪ್ರತಿಭಟನೆ

ಮಳೆಯ ನಡುವೆಯೂ ತೈಲ ಬೆಲೆ ಏರಿಕೆಯನ್ನ ವಿರೋಧಿಸಿ, ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಹಾಗೂ ಕಾಂಗ್ರೆಸ್ ಮುಖಂಡ ವಿವೇಕ್ ರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ