ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ.
ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ದೇಶದಲ್ಲಿ ಸದ್ಯ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗಲಿರುವುದುರಿಂದ ಕೇಂದ್ರ ಸರಕಾರ