Home Posts tagged #mangalore dasara Photography Competition Poster Released

“ಮಂಗಳೂರು ದಸರಾ ವೈಭವ” ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ

ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಂಗಳೂರು ವಲಯ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ “ಮಂಗಳೂರು ದಸರಾ ವೈಭವ” ಶೀರ್ಷಿಕೆಯಡಿ ಆಯೋಜಿಸಲಾದ ರಾಜ್ಯ ಮಟ್ಟದ ಪೊಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಶ್ರೀ ಕ್ಷೇತ್ರ ಕುದ್ರೋಳಿ