Home Posts tagged #mangalore dc'

ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತದಿಂದ ಸಕಲ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು, ಮೇ.11(ಕ.ವಾ):- ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತದಿಂದ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರೈತರಿಗೆ ಭರವಸೆ ನೀಡಿದರು. ಅವರು ಮೇ.10ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರೈತರ ಅಹವಾಲುಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ
How Can We Help You?